ಕಲಬುರ್ಗಿ : ಮಾನ್ಯ ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ., ಐಪಿಎಸ್ ರವರು ಕಲಬುರಗಿ ನಗರದ ಎಲ್ಲಾ ಬ್ಯಾಂಕ್ ಗಳ ವ್ಯವಸ್ಥಾಪಕರ ಸಭೆಯನ್ನು ಕೈಗೊಂಡರು.
ಈ ಸಂದರ್ಭದಲ್ಲಿ ಬ್ಯಾಂಕ್ ಗಳ ಹಾಗೂ ಎ.ಟಿ.ಎಂ ಗಳ ಭದ್ರತೆಯ ದೃಷ್ಟಿಯಿಂದ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ತುರ್ತು ಸಂದರ್ಭದಲ್ಲಿ ಸಹಾಯವಾಣಿ 112 ಸದ್ಬಳಕೆಯ ಬಗ್ಗೆ ತಿಳಿಸಿದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
