ಶಿವಮೊಗ್ಗ : ಮಾನ್ಯ ರಾಜ್ಯ ಸರ್ಕಾರದ ಕೈಗಾರಿಕಾ ಸಚಿವ ಶ್ರೀ ಎಂ.ಬಿ ಪಾಟೀಲ್ ಅವರನ್ನು ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಶ್ರೀ ಆರ್. ಎಂ. ಮಂಜುನಾಥ ಗೌಡ ಅವರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸಾಗರ ಕ್ಷೇತ್ರದ ಶಾಸಕರಾದ ಶ್ರೀ ಬೇಳೂರು ಗೋಪಾಲಕೃಷ್ಣ ಅವರು ಉಪಸ್ಥಿತರಿದ್ದು ತದ ನಂತರ ಬೆಕ್ಕಿನ ಕಲ್ಮಠ ಕಾರ್ಯಕ್ರಮದಲ್ಲಿ ಜೊತೆಯಾಗಿ ಭಾಗವಹಿಸಿದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
