ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವತಂತ್ರ ಬಣ್ಣದ ವತಿಯಿಂದ ಯಲಬುರ್ಗಾ ಪೊಲೀಸ್ ಠಾಣೆಯ ಪಿಎಸ್ಐ ವಿಜಯ ಪ್ರತಾಪ್ ಅವರಿಗೆ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವತಂತ್ರ ಬಣದ ಕೊಪ್ಪಳ ಜಿಲ್ಲಾ ಯುವ ಘಟಕದ ಅಧ್ಯಕ್ಷರು ಮೌನೇಶ ಎಚ್ ನಾಯಕ, ಜಿಲ್ಲಾ ಯುವ ಘಟಕ ಸಹ ಕಾರ್ಯದರ್ಶಿ ಮೇಘರಾಜ ಕಮ್ಮಾರ, ಯಲಬುರ್ಗಾ ತಾಲೂಕು ಅಧ್ಯಕ್ಷರು ಶಂಕ್ರಪ್ಪ ಶಾಖಾಪುರ, ಯಲಬುರ್ಗಾ ತಾಲೂಕು ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಕುಲಕರ್ಣಿ ಉಪಸ್ಥಿತರಿದ್ದರು.
- ಕರುನಾಡ ಕಂದ
