ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

January 21, 2025

ಶಾ ವಜಾಕ್ಕೆ ಆಗ್ರಹಿಸಿ 23ಕ್ಕೆ ಪ್ರತಿಭಟನೆ

ಬೀದರ್: ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದಿಂದ ಜನವರಿ 23ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಪ್ರತಿಭಟನೆಯಲ್ಲಿ ಹೆಚ್ಚಿನ

Read More »

ರಸ್ತೆ ಸುರಕ್ಷತಾ ಮಾಸಾಚರಣೆ

ಶಿವಮೊಗ್ಗ : ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಕಚೇರಿಯ ಜಂಟಿ ಸಾರಿಗೆ ಆಯುಕ್ತಾರಾದ ಭೀಮನಗೌಡ ಪಾಟೀಲ್ ಅವರು ಆರ್‌ಟಿಓ ಕಚೇರಿ ಜ್ಯೋತಿ ಬೆಳಗುವ ಮೂಲಕ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಇತ್ತೀಚೆಗೆ ಉದ್ಘಾಟಿಸಿದರು.ಅವರು ಈ

Read More »

ಕ.ರಾ.ರೈತ ಸಂಘದ ಜಿಲ್ಲಾ ಮಹಿಳಾ ಘಟಕ, ನೂತನ ತಾಲೂಕು ಹಾಗೂ ಗ್ರಾಮ ಘಟಕದ ಉದ್ಘಾಟನೆ

ಕಲಬುರಗಿ: ಜಿಲ್ಲೆಯ ಕನ್ನಡ ಭವನದಲ್ಲಿ ಜಿಲ್ಲಾ ಮಹಿಳಾ ಘಟಕ ಉದ್ಘಾಟನೆ ಹಾಗೂ ತಾಲೂಕು,ಗ್ರಾಮ ಘಟಕದ ಅಧ್ಯಕ್ಷರನ್ನು ಕ.ರಾ.ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಶ್ರೀ ವಾಸುದೇವ ಮೇಟಿಯವರ ನೇತೃತ್ವದಲ್ಲಿ ನೇಮಕ ಮಾಡಿ ಆದೇಶ

Read More »

ಇಂದು ಶಿವಲಿಂಗಪ್ಪಗೌಡ ಪಾಟೀಲ್ ನರಿಬೋಳ ಪುಣ್ಯ ಸ್ಮರಣೆ

ಕಲಬುರಗಿ/ ಜೇವರ್ಗಿ: ತಾಲೂಕಿನ ನರಿಬೋಳ ಗ್ರಾಮದಲ್ಲಿನ ತೋಟದ ಆವರಣದಲ್ಲಿ ನಿನ್ನೆ ಮತ್ತು ಇಂದು ಹುಟ್ಟು ಹೋರಾಟಗಾರಾದ ದಿ: ಶಿವಲಿಂಗಪ್ಪಗೌಡ ಪಾಟೀಲ ನರಿಬೋಳ ಅವರ 20ನೇ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹಾಗೂ

Read More »

ತಾಲೂಕು ಶಿಕ್ಷಕರ ರತ್ನ ಪ್ರಶಸ್ತಿಗೆ ಆಯ್ಕೆ

ಕಲಬುರಗಿ/ಜೇವರ್ಗಿ:ಕರ್ನಾಟಕ ರಾಜ್ಯ ಬರಹಗಾರರ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀ ಮಹಾಂತೇಶ ಮಾಲಿ ಪಾಟೀಲ್ ರವರು ಮೂವರು ಶಿಕ್ಷಕರಿಗೆ ತಾಲೂಕು ಶಿಕ್ಷಕರ ರತ್ನ ಪ್ರಶಸ್ತಿಗೆ ಆಹ್ವಾನಿಸಿದ್ದಾರೆ.ತಾಲೂಕಿನ ನೆಲೋಗಿ ಗ್ರಾಮದಲ್ಲಿ ಹಮ್ಮಿಕೊಂಡ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ

Read More »

ಕೊಪ್ಪಳ ಜಿಲ್ಲಾಡಳಿತ ಕಚೇರಿ ಎದುರು ಅನಿರ್ದಿಷ್ಟ ಧರಣಿ ಸತ್ಯಾಗ್ರಹ

ಹಾಸ್ಟೆಲ್ ಹಾಗೂ ವಸತಿ ಶಾಲೆ-ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಕೊಪ್ಪಳ ಜಿಲ್ಲಾಡಳಿತ ಕಛೇರಿ ಮುಂದೆ ಅನಿರ್ಧಿಷ್ಟ ಹಗಲು-ರಾತ್ರಿ ಧರಣಿ ಸತ್ಯಾಗ್ರಹ. ಕೊಪ್ಪಳ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ,

Read More »