ಕಲಬುರ್ಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಕಾಚಾಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಹಾಗೂ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಯುವಕ ಸಂಘ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಯಶಸ್ವಿಯಾಗಿ ಜರುಗಿಸಲಾಯಿತು.
ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಮಾಜದ ಬಂಧುಗಳು, ಊರ ಪ್ರಮುಖರು, ಪಂಚಾಯತಿ ಅಧಿಕಾರಿಗಳು, ಸಿಬ್ಬಂದಿಗಳು, ಶಾಲಾ ಶಿಕ್ಷಕರು, ಶಾಲೆಯ ಮಕ್ಕಳು ಹಿರಿಯ ನಾಗರಿಕರೊಂದಿಗೆ ಸೇರಿ ಯಶಸ್ವಿಯಾಗಿ ನೆರವೇರಿಸಿದರು.
ವರದಿಗಾರರು ತಿಪ್ಪಣ್ಣ ಜಾಲಹಳ್ಳಿ
