ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ಭದ್ರಾವತಿ ತಾಲೂಕು NSUI ವತಿಯಿಂದ ಮುರುಗೇಶ್, ಗಂಗಾಧರ್ ರವರ ನೇತೃತ್ವದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರು ಇದ್ದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
