
2001 – 2002 ನೇ ಸಾಲಿನ ಪಿಯುಸಿ ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಮಡಗು ಗ್ರಾಮದಲ್ಲಿ ಶ್ರೀ ಸಿದ್ದಲಿಂಗೇಶ್ವರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ದಿ.20-1-2025 ರ ಸೋಮವಾರದಂದು 2001 – 2002 ನೇ ಸಾಲಿನ ಪಿ.ಯು.ಸಿ ಹಳೆ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರು