
ಹುಟ್ಟು ಹಬ್ಬದ ಪ್ರಯುಕ್ತ ಮಕ್ಕಳಿಗೆ ನೀರಿನ ಲೋಟಗಳು, ನೋಟ್ ಪುಸ್ತಕ ಹಾಗೂ ಪೆನ್ನು ವಿತರಿಸಿ ಹುಟ್ಟು ಹಬ್ಬ ಆಚರಣೆ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪುರ ಗ್ರಾಮದಲ್ಲಿ ಮಲ್ಲಮ್ಮ ತಾಯಿ ಚಿನ್ನಮ್ಮ ಪಲ್ಲೆದ್ ಇವರು ಹುಟ್ಟು ಹಬ್ಬದ ಪ್ರಯುಕ್ತ ಮಕ್ಕಳಿಗೆ ನೀರಿನ ಲೋಟಗಳನ್ನು ಹಾಗೂ ನೋಟ್ ಪುಸ್ತಕ ಹಾಗೂ ಪೆನ್ನು ವಿತರಿಸಿ ಹುಟ್ಟು ಹಬ್ಬ