
ಕೌಠಾ ಬಿ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ
ಬೀದರ್ ಜಿಲ್ಲೆ ಔರಾದ್ ತಾಲೂಕು ಕೌಠಾ ಬಿ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು ಶಿವಕುಮಾರ್ ಶಿಂಧೆ ಇವರು ನೆರವೇರಿಸಿದರು.ಶಾಲಾ