
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕು ನರಸಾಪುರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕದ ವತಿಯಿಂದ 76 ನೇ ಗಣರಾಜ್ಯೋತ್ಸವದ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕ.ರ.ವೇ.
ಧ್ವಜಾರೋಹಣವನ್ನು ಶಂಕ್ರಪ್ಪ ಗಾಣಿಗೇರ ಇವರು ನೆರವೇರಿಸಿಕೊಟ್ಟರು.

ಈ ಸಂದರ್ಭದಲ್ಲಿ ಕರವೇ ಕಾರ್ಯಕರ್ತರು ಅಧ್ಯಕ್ಷರು,ಉಪಾಧ್ಯಕ್ಷರು,ಕಾರ್ಯಕರ್ತರು ಹಾಗೂ ಸ.ಹಿ.ಪ್ರಾ.ಶಾಲಾ ಮಕ್ಕಳು,ಶಿಕ್ಷಕರು, ಆಶಾ ಕಾರ್ಯಕರ್ತೆಯರು ಮತ್ತು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ಕಾರ್ಯದರ್ಶಿ ಇನ್ನೂ ಮುಂತಾದ ಗಣ್ಯ ಮಾನ್ಯರು ಯುವಕರು ಮತ್ತು ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಊರಿನ ಗುರುಹಿರಿಯರು ಉಪಸ್ಥಿತರಿದ್ದರು.
ವರದಿ : ನಿಂಬಯ್ಯ ವಿ. ಕುಲಕರ್ಣಿ, ಬಾದಾಮಿ
