
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ
ನರಸಾಪುರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘ ಹಾಗೂ ನ್ಯಾಯ ಬೆಲೆ ಅಂಗಡಿ ವತಿಯಿಂದ 76 ನೇ ಗಣರಾಜ್ಯೋತ್ಸವನ್ನು ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ದ್ವಜಾರೋಹಣವನ್ನು ಸ.ಹಾ.ಉ.ಸಂಘದ ಅಧ್ಯಕ್ಷರಾದ ಬಸಪ್ಪ ಸಂಕಪ್ಪನವರ ನೆರವೇರಿಸಿಕೊಟ್ಟರು.
ಈ ಸಂದರ್ಭದಲ್ಲಿ ಕ.ರ.ವೇ ಕಾರ್ಯಕರ್ತರು, ಶಾಲಾ ಮಕ್ಕಳು ಶಿಕ್ಷಕರು, ಗ್ರಾಮ ಪಂಚಾಯತಿ ಸದಸ್ಯರು,ಹಿರಿಯರು, ಯುವಕರು ಉಪಸ್ಥಿತರಿದ್ದರು.
ವರದಿ : ನಿಂಬಯ್ಯ ಕುಲಕರ್ಣಿ, ಬಾದಾಮಿ
