
ಬಳಗಾನೂರ ಗ್ರಾಮದ ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಳಗಾನೂರ ಗ್ರಾಮದ ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಣೆ ಮಾಡಲಾಯಿತುಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ಶಾಲೆಯ ಎಸ್. ಡಿ. ಎಂ. ಸಿ. ಅಧ್ಯಕ್ಷರು ಮಹಮ್ಮದ್