
ಬಾಣಂತಿ ಮತ್ತು ಅಭಿಜಾತ ಶಿಶುಗಳ ಸುರಕ್ಷತೆಗೆ ಶ್ರಮಿಸಲು ವೈದ್ಯರಿಗೆ ಸೂಚನೆ : ಗುರುದತ್ತ ಹೆಗಡೆ
ಶಿವಮೊಗ್ಗ : ಜಿಲ್ಲೆಯ ಎಲ್ಲಾ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುತ್ತಿರುವ ಬಾಣಂತಿ ಮತ್ತು ಅಭಿಜಾತ ಶಿಶುಗಳ ಸಾವು-ನೋವು ನಿಯಂತ್ರಿಸುವಲ್ಲಿ ತಜ್ಞ ವೈದ್ಯಾಧಿಕಾರಿಗಳು ನಿರ್ಲಕ್ಷ್ಯ ತೋರದೇ ಮಾನವೀಯ ನೆಲೆಯಲ್ಲಿ ಸೇವೆ ಒದಗಿಸುವಂತೆ ಜಿಲ್ಲಾಧಿಕಾರಿ ಗುರುದತ್ತ