
ಕನ್ನಡದ ಜ್ಞಾನಸೀಮೆಯನ್ನು ವಿಸ್ತರಿಸಿದ ವರಕವಿ ಬೇಂದ್ರೆ: ನಾಡೋಜ ಡಾ.ಮಹೇಶ ಜೋಶಿ
ಬೆಂಗಳೂರು: ಬೇಂದ್ರೆಯವರ ದೃಷ್ಟಿ ‘ಬಡತನ ಸಿರಿತನ ಕಡೇತನಕ ಉಳಿದಾವೇನ’ ಎಂಬುದು. ಅಲ್ಲದೆ ಅವರ ಕಾವ್ಯದ ಮೂಲದೃಷ್ಟಿ – ಎನ್ನಪಾಡೆನಗಿರಲಿ ಅದರ ಹಾಡನ್ನಷ್ಟೇ ನೀಡುವೆನು ರಸಿಕ ನಿನಗೆ – ಎಂಬ ರಸಯೋಗಿಯ ಸಂಕಲ್ಪದಿಂದ ಪ್ರಚೋದಿತವಾದದ್ದು. ರಸವೆ