ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸೋವೇನಹಳ್ಳಿ ಗ್ರಾಮದ ಬದು ನೀರು ನೀರು ನಿರ್ವಹಣೆ ಕಾಮಗಾರಿಗೆ ಭೂಮಿಪೂಜೆಯನ್ನು ನೆರೆವೆರಿಸಿಕೊಟ್ಟ ಶ್ರೀಮತಿ ಈ. ಅನ್ನಪೂರ್ಣ ತುಕಾರಾಂ ಅವರು ಮಾತನಾಡುತ್ತಾ ಅಲ್ಲಿನ ಶಿಕ್ಷಣ, ಮೂಲಭೂತ ಸೌಲಭ್ಯಕೊಂದು ಕೊರೆತೆಗಳನ್ನು ಆಲಿಸಿದರೂ ಶಿಕ್ಷಣಕ್ಕೆ ಮಹತ್ವವನ್ನು ಕೊಡಬೇಕು ಹಾಗೂ ಅಲ್ಲಿ ಮೂಲಭೂತ ಸೌಕರ್ಯಗಳ ಕುಂದು ಕೊರತೆಗಳ ಕಂಡು ಬಂದರೆ ಅಲ್ಲಿನ ಅಧಿಕಾರಿಗಳಿಗೆ ಗಮನಕ್ಕೆ ತನ್ನಿ, ಶೀಘ್ರವೇ ಸಮಸ್ಯೆಗಳನ್ನು ಬಗೆಹರಿಸಿ ಎಂದು ಅಲ್ಲಿನ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಊರಿನ ಪ್ರಮುಖ ಮುಖಂಡರು ಹಾಗೂ ಗ್ರಾಮ ಪಂಚಾಯತಿ ಅಧಿಕಾರಿಗಳು ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗು ಉಪಾಧ್ಯಕ್ಷರು ಗ್ರಾಮಸ್ಥರು ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ವರದಿ : ಗುರುರಾಜ್ ಎಲ್, ಕಲ್ಲಹಳ್ಳಿ ಟಿ
