ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಮತೋಲನದ ಬಜೆಟ್: ರವಿ ಸಿಂಗೆ ಹರ್ಷ

ಕಲಬುರಗಿ: ಬಡತನ ನಿರ್ಮೂಲನೆ, ಆರೋಗ್ಯ, ಗ್ರಾಮೀಣ ಅಭಿವೃದ್ಧಿ ಹಾಗೂ ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ತೆರಿಗೆ ಸ್ಕ್ಯಾಬ್ ಬದಲಾವಣೆ ಮಾಡಿ ದರ ಕಡಿಮೆ ಮಾಡಲಾಗಿದೆ. ವಿತ್ತೀಯ ಕೊರತೆಯನ್ನು ಶೇ 4.4 ಕಾಯ್ದುಕೊಂಡು ಸಮತೋಲನದ ಮುಂಗಡ‌ಪತ್ರ ಮಂಡಿಸಿದ್ದು ಸಂತಸದ ವಿಷಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದರು.
‌‌ಕೇಂದ್ರದ ಬಜೆಟ್, ಕೃಷಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿದೆ.ಔಷಧಿಗಳಲ್ಲಿ ಕರ ಇಳಿಸಿದೆ. ಉದ್ಯೋಗ ಸೃಷ್ಟಿಸಿದ್ದು ಇದು ಜನಪರ ಬಜೆಟ ಆಗಿದೆ. ಮಧ್ಯಮ ವರ್ಗದವರಿಗೆ ಕೇಂದ್ರ ಸರಕಾರ ಕಾಳಜಿ ತೋರಿದೆ. ಪ್ರತಿ ಜಿಲ್ಲೆಗೂ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ,ಹತ್ತಿ ಉತ್ಪಾದಕತೆಗಾಗಿ 5 ವರ್ಷಗಳ ಮಿಷನ್ ಘೊಷಣೆ‌ ಮಾಡಲಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಮಿತಿಯನ್ನು 3 ರಿಂ 5 ಲಕ್ಷಕ್ಕೆ ಏರಿಕೆ ಮಾಡಿದೆ. ವೈದ್ಯಕೀಯ ಕ್ಷೇತ್ರದಲ್ಲಿ 10 ಸಾವಿರ ಹೊಸ ವೈದ್ಯಕೀಯ ಸೀಟು, 6 ಸಾವಿರ ಹೊಸ ಐಐಟಿ ಸೀಟು ಒದಗಿಸಲು ಮುಂದಾಗಿರುವುದು ಶ್ಲಾಘನೀಯವಾಗಿದೆ ಎಂದರು. ಮುಂದಿನ ದಿನಗಳಲ್ಲಿ ಮೋದಿ ಆಡಳಿತದಲ್ಲಿ ಭಾರತ ಜಗತ್ತಿಗೆ ಶಕ್ತಿಶಾಲಿ ರಾಷ್ಟ್ರವಾಗಲಿದೆ ಎಂದು ಅವರು ಹೇಳಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!