ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ದಲಿತ ಸೇನೆಯ ನೂತನ ಪದಾಧಿಕಾರಿಗಳ ಆಯ್ಕೆಯನ್ನು
ದಲಿತ ಸೇನೆಯ ರಾಜ್ಯಾಧ್ಯಕ್ಷರಾದ ಹಣಮಂತ ಯಳಸಂಗಿಯವರ ಆದೇಶದ ಮೇರೆಗೆ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಜಿ ಪವಿತ್ರಾಗೌಡ ನೇತೃತ್ವದಲ್ಲಿ ಜೇವರ್ಗಿಯ ಪ್ರವಾಸಿ ಮಂದಿರದಲ್ಲಿ ನೂತನವಾಗಿ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಶ್ರೀಮತಿ ರೇಣುಕಾ ಜಿ ಗಾಯಕವಾಡರವರನ್ನು ದಲಿತ ಸೇನೆಯ ಕಲ್ಬುರ್ಗಿ ಜಿಲ್ಲೆಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು ಈ ಸಂಧರ್ಭದಲ್ಲಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನುಸೂಯ, ದಲಿತ ಸೇನೆಯ ಪದಾಧಿಕಾರಿಗಳಾದ ಶಿವಕುಮಾರ ಗೋಲಾ, ಪ್ರಕಾಶ ಸೇರಿದಂತೆ ಅನೇಕ ಮಹಿಳಾ ಪಧಾದಿಕಾರಿಗಳು ಉಪಸ್ಥಿತರಿದ್ದರು.
ವರದಿ: ಚಂದ್ರಶೇಖರ ಪಾಟೀಲ್, ಗುಡೂರ ಎಸ್ ಎನ್
