
ಕನ್ನಡ ಬಳಸದ ಬ್ಯಾಂಕ್ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಸಾಹಿತಿ ಡಾ.ಭೇರ್ಯ ರಾಮಕುಮಾರ್ ಆಗ್ರಹ
ಮೈಸೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಮಾಲೋಚನಾ ಸಭೆ ಮೈಸೂರು: ಗ್ರಾಮೀಣ ಪ್ರದೇಶಗಳ ಬ್ಯಾಂಕ್ ಶಾಖೆಗಳ ಸಿಬ್ಬಂದಿಗಳು ಹೊರ ರಾಜ್ಯದವರೇ ಆಗಿದ್ದು ಅವರಿಗೆ ಕನ್ನಡ ಭಾಷೆ ಗೊತ್ತಿಲ್ಲ. ಇದರಿಂದಾಗಿ ಗ್ರಾಮೀಣ ಪ್ರದೇಶಗಳ ರೈತರು ,ಮಹಿಳೆಯರು, ಕೃಷಿ