ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಡುಕಲೂರ್ ಗ್ರಾಮ ಪಂಚಾಯಿತಿ ತಡುಕಲೂರು ಪಾಳ್ಯದಲ್ಲಿ ಜೀವ ಜಲ ಮಿಷನ್ ಯೋಜನೆಯಡಿಯಲ್ಲಿ 130 ಮನೆಗಳಿಗೆ ನಳ ಕಲ್ಪಿಸಲಾಗಿದ್ದು ಬುಧವಾರ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗ್ರಾಮೀಣ ಕುಡಿಯುವ ನೀರು ಉಪ ವಿಭಾಗ ಶಿರಾ ಗ್ರಾಮ ಪಂಚಾಯ್ತಿ ಸಿಬ್ಬಂದಿಯ ಗುತ್ತಿಗೆದಾರರು ಮತ್ತು ಚುನಾಯಿತ ಸದಸ್ಯರೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಉತ್ತಮ ಕಾಮಗಾರಿ ಮಾಡಿರುವುದಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.
ವರದಿ ಕೊಟ್ಟ ಕರಿಯಣ್ಣ
