ವಿಜಯಪುರ ಜಿಲ್ಲೆಯ ತಾಳಿಕೋಟೆಯ ಶ್ರೀ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಿಸಲಾಯಿತು.
ಭಾವಚಿತ್ರಕ್ಕೆ ಮುಖ್ಯೋಪಾಧ್ಯಾಯರಾದ ಅಶೋಕ ಕಟ್ಟಿ ಪೂಜೆ ಸಲ್ಲಿಸಿದರು.ದಿನಾಚರಣೆಯಲ್ಲಿ ಶಿಕ್ಷಕರುಗಳಾದ ಬಿ.ಆಯ್.ಹಿರೇಹೊಳಿ, ಎಸ್.ವಿ.ಜಾಮಗೊಂಡಿ, ಎಸ್.ಸಿ.ಗುಡಗುಂಟಿ, ಎಚ್.ಬಿ.ಪಾಟೀಲ, ಬಿ.ಪಿ.ಕೊಣ್ಣೂರ, ವಾಗೇಶ ಕೊಡಗಾನೂರ, ಶ್ರೀಮತಿ ಎ.ಸಿ.ಗುಮಶೆಟ್ಟಿ ಮುಂತಾದವರು ಹಾಜರಿದ್ದರು.
ವರದಿ: ಉಸ್ಮಾನ ಬಾಗವಾನ (ಬಳಗಾನೂರ)
