
ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಜನ್ಮದಿನಕ್ಕೆ : ತೇಜಸ್ವಿ ನಾಗಲಿಂಗ ಸ್ವಾಮಿ ನಮನ
ಮೈಸೂರು: ರಾಜ ವಂಶಸ್ಥರೂ, ಮಾಜಿ ಸಂಸದರೂ ಆದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಜನ್ಮದಿನದ ಪ್ರಯುಕ್ತ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಅನಂತಾನಂತ ಪ್ರಣಾಮಗಳನ್ನು ಸಲ್ಲಿಸಿದ್ದಾರೆ. ಮೈಸೂರಿನ ಯದುವಂಶದ ರಾಜ ಮನೆತನದ ಕೊಡುಗೆ