
ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಗದೂರಿ ಗ್ರಾಮದಲ್ಲಿ ದಿನಾಂಕ 26.02.2025 ರಿಂದ 28.02.2025 ರವರೆಗೆ ಶ್ರೀ ಮಲ್ಲಿಕಾರ್ಜುನ ಜಾತ್ರಾ ಮಹೋತ್ಸವ ಹಮ್ಮಿಕೊಂಡಿದ್ದು ಭಕ್ತಾದಿಗಳು ಈ ಜಾತ್ರೆಗೆ ಬಂದು ದೇವರ ದರ್ಶನ ಪಡೆದು ಪುನೀತರಾಗಬೇಕೆಂದು ಬಗದೂರಿ ಗ್ರಾಮದ ಸಮಸ್ತ ಗ್ರಾಮಸ್ಥರು ಹಾಗೂ ಶ್ರೀ ಮಲ್ಲಿಕಾರ್ಜುನ್ ದೇವಸ್ಥಾನ ಟ್ರಸ್ಟ್ (ರಿ.) ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವರದಿ : ಶ್ರೀನಿವಾಸ ಬಿರಾದಾರ
