ಉರಿಲಿಂಗ ಪೆದ್ದಿ ಮಠ ಶಾಖಾ ಮಠದ ಜೀರ್ಣೋದ್ಧಾರ ಕಾಮಗಾರಿಗೆ ಜ್ಞಾನ ಪ್ರಕಾಶ್ ಸ್ವಾಮಿಗಳು ಹಾಗೂ ಶಾಸಕ ಎಂ.ಆರ್ ಮಂಜುನಾಥ್ ರವರು ಭೂಮಿ ಪೂಜೆ ನೆರವೇರಿಸಿದರು.
ಹನೂರು ತಾಲೂಕಿನ ಮಣಗಳ್ಳಿ ವ್ಯಾಪ್ತಿಯಲ್ಲಿ ಬರುವಂತಹ ಗುರುಗಳ ದೊಡ್ಡಿ ಗ್ರಾಮದಲ್ಲಿ ಉರಿಲಿಂಗ ಪೆದ್ದಿ ಶಾಖಾ ಮಠದ ದಾಸೋಹ ಭವನ ಕರ್ತು ಗದ್ದಿಗೆ ,ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದರು ನಂತರ ಮಾತನಾಡಿದರು.
ಇದೇ ಸಂದರ್ಭದಲ್ಲಿ ಜ್ಞಾನ ಪ್ರಕಾಶ್ ಸ್ವಾಮಿ, ಸಿದ್ಧರಾಮ ಶಿವಯೋಗಿಸ್ವಾಮಿ ವಿಧಾನ ಪರಿಷತ್ ಸದಸ್ಯರಾದ ಹೆಚ್.ಪಿಸೂಡಾಮ್ ದಾಸ್, ರವೀಂದ್ರ ಅರಳಿ, ಮಣಗಳ್ಳಿ ಶಿವಪ್ಪ , ಮಲ್ಲಣ್ಣ, ಸಂದನಪಾಳ್ಯ ತಲೈವರ್ ಸಂತಿಯಾಗ್, ರಾಜು, ರಕೀಪ್, ಮಹಾದೇವ, ತಮ್ಮೇಗೌಡ, ಲೋಕೇಶ್ ರಾವಣ, ವೆಂಕಟಾಚಲ, ಡೈರಿ ಬಾಬು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್
