
ಬೀದರ್ ಜಿಲ್ಲೆಯಲ್ಲಿ ಕರುನಾಡ ಕಂದ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೀದರ್ ಸಹಾಯಕ ನಿರ್ದೇಶಕರಾದ ಶ್ರೀ ನಾಗರಾಜ್ ರವರಿಗೆ ಕರುನಾಡ ಕಂದ ಪತ್ರಿಕೆ ಪರಿಚಯ ಮಾಡಿದ ಸಂದರ್ಭ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೀದರ್ ಸಹಾಯಕ ನಿರ್ದೇಶಕರಾದ ಶ್ರೀ ನಾಗರಾಜ್ ರವರಿಗೆ ಕರುನಾಡ ಕಂದ ಪತ್ರಿಕೆ ಪರಿಚಯ ಮಾಡಿದ ಸಂದರ್ಭ.
ನಿನ್ನ ಸನ್ನಿಧಿಯ ಸ್ವಚ್ಛಗೊಳಿಸಿರಂಗೋಲಿ ಚಿತ್ತಾರ ಬಿಡಿಸುವೆನೇಮ ನಿಷ್ಠೆಯ ವ್ರತವ ಪಾಲಿಸಿನಿನ್ನ ನಿತ್ಯವೂ ನೆನೆಯುವೆ ಬಿಲ್ವ ಪಾತ್ರೆಯ ಪಾದಕೆ ಅರ್ಪಿಸಿಶುದ್ಧ ಭಕುತಿಯ ತೋರುವೆಕಾಮಧೇನುವಿನ ಕ್ಷೀರ ಸುರಿಸಿನಿತ್ಯ ಮಜ್ಜನ ಮಾಡುವೆ ಭಸ್ಮ ಚಂದನ ನೊಸಲಿಗಿರಿಸಿನಿನ್ನ ನಾಮವ ಜಪಿಸುವೆಜಾಗರಣೆ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಯರಝರಿ ಗ್ರಾ.ಪಂ ವ್ಯಾಪ್ತಿಯ ಮುದೂರ ಗ್ರಾಮದ ಸಮೀಪದ ಕೃಷ್ಣಾ ನದಿಯಲ್ಲಿ ಕಳೆದ ಒಂದು ವಾರದಿಂದ ಅಕ್ರಮವಾಗಿ ಮಣ್ಣು ಸಾಗಣೆ ನಡೆಯುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ಜಾಣ
ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಅಸಂತಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಂಪೌಂಡಿಗೆ ಹೊಂದಿಕೊಂಡಿರುವ ಚರಂಡಿ ಸ್ವಚ್ಛಗೊಳಿಸದೆ ದುರ್ವಾಸನೆ ಬೀರುತ್ತಿದೆ.ಕೂಡಲೇ ಇದನ್ನು ಸ್ವಚ್ಛಗೊಳಿಸಿ ಸಾಂಕ್ರಾಮಿಕ ರೋಗಗಳಿಂದ ನಮ್ಮನ್ನು ರಕ್ಷಿಸಿ ಎಂದು ವಿದ್ಯಾರ್ಥಿಗಳು
ಮೈಸೂರು : ಬೆಳಗಾವಿಯಲ್ಲಿ ಮರಾಠಿ ಯುವಕರು ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವ ಘಟನೆಯನ್ನು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ಸುಳೇಬಾವಿ-ಬಾಳೆಕುಂದ್ರಿ ಮಾರ್ಗ ಮಧ್ಯೆ ಈ ಘಟನೆ ನಡೆದಿದ್ದು,
ಕರುನಾಡು ಕಂಡ ಶ್ರೇಷ್ಠ ರಾಜಕೀಯ ಧುರೀಣರು, ನೇರ ನುಡಿಯ ಚಿಂತಕರು, ಹೋರಾಟಗಾರರು, ತಮ್ಮದೇ ಆದ ವಿಶಿಷ್ಟ ರೀತಿಯಲ್ಲಿ ನಾಡಿನ ಸೇವೆಗೈಯುತ್ತಿರುವ ಸನ್ಮಾನ್ಯ ಶ್ರೀ ಬಿ ಎಲ್ ಶಂಕರ ರವರು ಅನೇಕ ಜವಾಬ್ದಾರಿಗಳನ್ನು ನಿರ್ವಹಣೆ ಮಾಡಿಕೊಂಡು
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದ ವಿವಿಧೋದ್ದೇಶ ಗ್ರಾಮೀಣ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ಶುಕ್ರವಾರ ತೊಗರಿ ಖರೀದಿ ಕೇಂದ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಸಹಕಾರಿ ಸಂಘದ ಅಧ್ಯಕ್ಷ
ಮಂಡ್ಯ : ಜಿಲ್ಲೆಯ ಹೊಸಹಳ್ಳಿ ಸರಕಾರಿ ಪ್ರೌಢಶಾಲೆಗೆ ಬ್ಯಾಂಕರ್ಸ್ ಕನ್ನಡಿಗರ ಬಳಗದ ವತಿಯಿಂದ ಪುಸ್ತಕವನ್ನು ಉಡುಗೊರೆಯಾಗಿ ನೀಡಲಾಯಿತು.ಬಳಗದ ಅಧ್ಯಕ್ಷ ಶ್ರೀ ವೆಂಕಟೇಶ ಶೇಷಾದ್ರಿ , ಕೆನರಾ ಬ್ಯಾಂಕ್ ನ ನಿವೃತ್ತ ವರಿಷ್ಠ ಪ್ರಬಂಧಕರಾದ ಶ್ರೀ
ಶಿವಮೊಗ್ಗ : ಜಿಲ್ಲಾ ಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಕಚೇರಿಯಲ್ಲಿ ಡಿ. ಸಿ. ಸಿ. ಬ್ಯಾಂಕಿನ ಅಧ್ಯಕ್ಷ ಶ್ರೀ ಆರ್. ಎಂ. ಮಂಜುನಾಥ ಗೌಡರು ಬ್ಯಾಂಕಿನ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.ಜಿಲ್ಲೆಯ ಎಲ್ಲಾ ಶಾಖೆಗಳ
Website Design and Development By ❤ Serverhug Web Solutions