ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಚಿಂತಕ ಮಾವಳ್ಳಿ ಶಂಕರ್‌ಗೆ ಕಲಬುರ್ಗಿ ಪ್ರಗತಿಪರ ಪ್ರಶಸ್ತಿ

ಬೆಂಗಳೂರು : ಬಸವ ಇಂಟರ್‌ನ್ಯಾಷನಲ್ ಫೌಂಡೇಷನ್‌ ವತಿಯಿಂದ ಕೊಡಮಾಡುವ 2025ನೇ ಸಾಲಿನ ಡಾ.ಎಂ.ಎಂ. ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿಗೆ ದಲಿತ ಸಂಘರ್ಷ ಸಮಿತಿ ಸಂಚಾಲಕ ಮಾವಳ್ಳಿ ಶಂಕ‌ರ್ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹25 ಸಾವಿರ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಫೆ.24ರಂದು ಸಂಜೆ 5.30ಕ್ಕೆ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಹಿರಿಯ ಚಿಂತಕ ಡಾ|| ಕೆ. ಮರುಳಸಿದ್ದಪ್ಪ ಸಮಾರಂಭದ ಅಧ್ಯಕ್ಷತೆ ವಹಿಸುವರು. ಪಂಚ ಗ್ಯಾರಂಟಿಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ.ರೇವಣ್ಣ, ಚಿತ್ರಕಲಾ ಪರಿಷತ್ತು ಅಧ್ಯಕ್ಷ ಡಾ. ಬಿ.ಎಲ್.ಶಂಕರ್ ಉಪಸ್ಥಿತರಿರುವರು ಎಂದು ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕರಾದ ರಮೇಶ್ ಮಂದಕ್ನಳ್ಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ರೋಹನ್ ವಾಘಮಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ