
ವಿಶೇಷ ಸನ್ಮಾನ ,ವಿದ್ಯಾರ್ಥಿಗಳಿಗೆ ಬ್ಯಾಗ್, ಪೆನ್ನು, ನೋಟ್ ಪುಸ್ತಕ ವಿತರಣೆ
ವನಸಿರಿ ಅಮರೇಗೌಡ ಮಲ್ಲಾಪುರ ಅವರ ತಾಯಿಯ 11ನೇ ವರ್ಷದ ಸವಿನೆನಪಿಗಾಗಿ ಅಡುಗೆ ಸಿಬ್ಬಂದಿಗಳಿಗೆ ವಿಶೇಷ ಸನ್ಮಾನ ,ವಿದ್ಯಾರ್ಥಿಗಳಿಗೆ ಬ್ಯಾಗ್, ಪೆನ್ನು, ನೋಟ್ ಪುಸ್ತಕ ವಿತರಣೆ ಮತ್ತು ಶಾಲೆಯ ಆವರಣದಲ್ಲಿ ಸಸಿ ನೆಟ್ಟು ಪಕ್ಷಿಗಳಿಗೆ ಗುಟುಕು