ವಿಜಯನಗರ: ಇಂದು ಹಂಪಿ ಉತ್ಸವ 2025ರ ಪ್ರಯುಕ್ತ ವಿವಿಧ ಪ್ರದರ್ಶನ ಮಳಿಗೆಗಳನ್ನು ವಿಜಯನಗರ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ. ಝೆಡ್. ಜಮೀರ್ ಅಹ್ಮದ್ ಖಾನ್ ಅವರು ಉದ್ಘಾಟಿಸಿದರು. ವಿಜಯನಗರ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಹೆಚ್. ಆರ್. ಗವಿಯಪ್ಪರವರು, ಹಾಗೂ ಮಾನ್ಯ ಜಿಲ್ಲಾಧಿಕಾರಿಗಳಾದ ಕೆ.ಎಸ್. ದಿವಾಕರ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇತರೆ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
