
ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ
ಚಾಮರಾಜನಗರ/ ಹನೂರು :ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ಮಹಾರಥೋತ್ಸವಕ್ಕೆ ಸಾಲೂರು ಮಠದ ಶಾಂತ ಮಲ್ಲಿಕಾರ್ಜುನಸ್ವಾಮಿಗಳು ಹಾಗೂ ಶಾಸಕ ಎಂ.ಆರ್ ಮಂಜುನಾಥ್ ಚಾಲನೆ ನೀಡಿದರು. ಮಹಾರಥವನ್ನು ವಿವಿಧ ಪುಷ್ಪಗಳಿಂದ ಸಿಂಗಾರ ಮಾಡಲಾಗಿತ್ತು, ದೇಗುಲವನ್ನು