
ಅಧ್ಯಕ್ಷರಾಗಿ ಅನ್ನಪೂರ್ಣ ಕಲ್ಲಕ್, ಉಪಾಧ್ಯಕ್ಷರಾಗಿ ಆತೀಯಾ ಬೇಗಂ ನಜಮೋದ್ದಿನ್ ಆಯ್ಕೆ
ಕಲಬುರಗಿ/ ಚಿತ್ತಾಪುರ: ಪಟ್ಟಣದ ಪುರಸಭೆಗೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷೆಯಾಗಿ ಅನ್ನಪೂರ್ಣ ನಾಗಪ್ಪ ಕಲ್ಲಕ್ ಹಾಗೂ ಉಪಾಧ್ಯಕ್ಷರಾಗಿ ಆತೀಯಾ ಬೇಗಂ ನಜಮೋದ್ದಿನ್ ಅವರು ಆಯ್ಕೆಯಾದರು.ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಅನ್ನಪೂರ್ಣ ಕಲ್ಲಕ್, ಬಿಜೆಪಿ ಪಕ್ಷದಿಂದ