ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಬಸವಕಲ್ಯಾಣ ರವರಿಂದ ತಹಶೀಲ್ದಾರರಿಗೆ ಮನವಿ

ಬೀದರ ಜಿಲ್ಲೆಯ ಬಸವಕಲ್ಯಾಣ ತಾಲುಕಿನ ಮುಡಬಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಮುಡಬಿಯಿಂದ ಹಾರಕೂಡ ಹೋಗುವ ಮಧ್ಯದಲ್ಲಿ ಬರುವ ಭೂಮಿ ಸರ್ವೆ ನಂ. 227 ಈ ಭೂಮಿಯಲ್ಲಿ ಅಕ್ರಮ ಮರಳು ಸಾಗಣೆ ಮಾಡುತ್ತಿದ್ದಾರೆ, ನಾವು ಸದರಿ ಅಕ್ರಮ ಮರಳು ಸಾಗಾಟ ಮಾಡುವವರನ್ನು ವಿಚಾರಿಸಿದಾಗ ಸದರಿ ವ್ಯಕ್ತಿಗಳು ರಾಯಲ್ಟಿ ತೋರಿಸಿ, ಬೇರೆ ಭೂಮಿಯ ಮರಳು ಅಕ್ರಮ ಸಾಗಾಟ ಮಾಡುತ್ತಿದ್ದಾರೆ. ರಾಯಲ್ಟಿ ತೋರಿಸಿರುವ ಭೂಮಿಯ ಬೇರೆ ಅಕ್ರಮಮರಳು ಸಾಗಾಟ ಮಾಡುತ್ತಿದ್ದ ಭೂಮಿಯೇ ಬೇರೆಯಾಗಿರುತ್ತದೆ. ಅಕ್ರಮ ಮರಳು ಸಾಗಾಟದಿಂದ ರಸ್ತೆ ಸಂಪೂರ್ಣ ಹಾಳಾಗಿರುತ್ತದೆ. ಇದರಿಂದ ವಾಹನ ಸಂಚಾಲಕರಿಗೆ ಸುಗಮ ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ಆದ ಕಾರಣ ಈ ಕೂಡಲೇ ಅಕ್ರಮ ಮರಳು ಸಾಗಾಟ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ವತಿಯಿಂದ ಬಸವಕಲ್ಯಾಣ ತಹಶೀಲ್ದಾರರಿಗೆ ಮನವಿ ಮಾಡಿದ್ದಾರೆ.

ವರದಿ: ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!