ವಿಜಯಪುರ/ ಸಿಂದಗಿ : ಕರ್ನಾಟಕ ರಾಜ್ಯದಲ್ಲಿ ಭಾರೀ ಬರಗಾಲ ಬೆಳೆದ ಬೆಳೆಗಳಿಗೆ ಲಾಭ ಸಿಕ್ಕಿಲ್ಲ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ತಡಿಯಬೇಕಾದರೆ ತಡಿಯಬೇಕಾದರೆ ಸಾಲ ಮನ್ನಾ ಮಾಡಿ ರೈತರ ಜೀವ ಉಳಿಸಿ ಸನ್ಮಾನ್ಯ ಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮಾರ್ಚ್ 7 ರಂದು ಬಜೆಟ್ ಮಂಡನೆಯಲ್ಲಿ ಕಷ್ಟದಲ್ಲಿರುವ ರೈತರಿಗೆ ಕೈ ಹಿಡಿದು ಸಾಲ ಮನ್ನಾ ಮಾಡುವಂತೆ ಸಿಂದಗಿ ತಾಲೂಕಿನ ಜಯ ಕರ್ನಾಟಕ ಸಂಘಟನೆಯ ತಾಲೂಕು ಉಪಾಧ್ಯಕ್ಷ ಮಂಜು ಪತ್ತಾರ್ ರಾಜ್ಯ ಸರ್ಕಾರಕ್ಕೆ ಪತ್ರಿಕೆ ಮುಖಾಂತರ ಒತ್ತಾಯಿಸಿದರು.




















