
ಬೆಂಗಳೂರು : ಕರ್ನಾಟಕ ವಿಧಾನಸಭೆ 16ನೇ ವಿಧಾನಸಭೆ 06 ನೇ ಅಧಿವೇಶನ 03 ನೇ ಮಾರ್ಚ್ 2025 ರಿಂದ 21 ನೇ ಮಾರ್ಚ್ 2025 ರವರೆಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌದ ಅಧಿವೇಶನದಲ್ಲಿ ಇಂದು ಸನ್ಮಾನ್ಯ ಶ್ರೀ ಡಿ.ಕೆ ಶಿವಕುಮಾರ್ ಉಪಮುಖ್ಯಮಂತ್ರಿಗಳು ಹಾಗೂ ನೀರಾವರಿ ಇಲಾಖೆ ಸಚಿವರು ಹಾಗೂ ಸನ್ಮಾನ್ಯ ಶ್ರೀ ಬಿ.ಜೆಡ್.ಜಮೀರ್ ಅಹ್ಮದ್, ವಕ್ಫ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಸನ್ಮಾನ್ಯ ಶ್ರೀ ಪ್ರಿಯಾಂಕ ಖರ್ಗೆ ಗ್ರಾಮೀಣ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರು ಅವರೊಂದಿಗೆ ಕಂಪ್ಲಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಚರ್ಚೆಯನ್ನು ಮಾಡಿ ಕಂಪ್ಲಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ ಅನುದಾನ ನೀಡುವಂತೆ ಅಭಿವೃದ್ಧಿಯ ಹರಿಕಾರ ಶಾಸಕ ಜೆ.ಎನ್. ಗಣೇಶ ಮನವಿಯನ್ನು ಮಾಡಿದರು.
ವರದಿ : ಜಿಲಾನ್ ಸಾಬ್ ಬಡಿಗೇರ