
ಮಾ.12ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ : ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ
ಬಳ್ಳಾರಿ/ ಕಂಪ್ಲಿ:ಮಾ.06. ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ವೀರಶೈವ ಸಂಘದ ಸಹಯೋಗದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿಯ ಪೂರ್ವಭಾವಿ ಸಭೆ ಗುರುವಾರ ಜರುಗಿತು.ನಂತರ ತಹಶೀಲ್ದಾರ್ ಶಿವರಾಜ ಶಿವಪುರ ಮಾತನಾಡಿ, ಪಟ್ಟಣದ ತಹಶೀಲ್ದಾರ್