
ಹಾಸ್ಟೆಲ್ ಗಳಲ್ಲಿ ಲಕ್ಷಾಂತರ ರೂಪಾಯಿ ದುರುಪಯೋಗ : ಬಸ್ತಿ ರಂಗಪ್ಪ ಆರೋಪ
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್‌ಗಳಲ್ಲಿ ಕಡಿಮೆ ವಿದ್ಯಾರ್ಥಿಗಳು ಹಾಜರಾಗುತ್ತಿದ್ದರೂ ಎಲ್ಲಾ ವಿದ್ಯಾರ್ಥಿಗಳಿಗೂ ಹಾಜರಾತಿ ಹಾಕಿ ಪ್ರತಿ ವಿದ್ಯಾರ್ಥಿಗೆ ಸರ್ಕಾರ ನೀಡುವ ಮಾಸಿಕ 1,700