
ಕುರ್ಚಿ ಉಳಿಸಿಕೊಳ್ಳುವ ಯತ್ನದಲ್ಲಿ ಸಿದ್ಧರಾಮಯ್ಯನವರ ಬಜೆಟ್…!
ಶಿವಮೊಗ್ಗ : ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಪೂರಕವೇ? ನೀವೇ ಉತ್ತರಿಸಬೇಕು!! ಕರ್ನಾಟಕದ ಇತಿಹಾಸದಲ್ಲಿಯೇ ಅತ್ಯಂತ ಸಾಲದ ಒತ್ತಡ ಇರುವ ಬಜೆಟ್ ಸಿ.ಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದು, ‘ಅಸಮರ್ಥ ಬಜೆಟ್’