
ಜನ ಶಿಕ್ಷಣ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಯಶಸ್ವಿ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭ
ಶಿವಮೊಗ್ಗ: ಮಹಿಳಾ ಸಬಲೀಕರಣಕ್ಕೆ ಸಮಾನತೆ ಮತ್ತು ಪ್ರಗತಿಯ ಸೇರ್ಪಡೆಯಾದಾಗ ಮಹಿಳೆ ಸಶಕ್ತಳಾಗಲು ಸಾಧ್ಯ ಎಂದು ಜನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ವಾಣಿಕೋರಿಯವರು ಜನ ಶಿಕ್ಷಣ ಸಂಸ್ಥೆ ಮತ್ತು ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ