
ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ ಮೂಡಿಸಲು ಕಲಿಕಾ ಹಬ್ಬ ಸಹಕಾರಿ
ಕಲಬುರಗಿ/ ಕಮಲಾಪುರ :ಪ್ರಾಥಮಿಕ ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಹೊರಹಾಕಲಿಕ್ಕೆ ಹಾಗೂ ಕಲಿಕೆಯನ್ನು ಆಸಕ್ತಿ ಮೂಡಿಸುವಲ್ಲಿ ಕಲಿಕೆಯ ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ಕಮಲಾಪುರ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ