ಚಾಮರಾಜನಗರ/ ಹನೂರು:
ದಿನಾಂಕ 12.03.2025 ರಂದು ಬುಧವಾರ ಬೆಳಿಗ್ಗೆ 11:00 ಗಂಟೆಯಿಂದ 12:00 ಗಂಟೆಯವರೆಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಹನೂರು ಉಪವಿಭಾಗದ, ಕಛೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್(ವಿ). ಚಾವಿಸನಿನಿ, ವಿಭಾಗ ಕಛೇರಿ, ಕೊಳ್ಳೇಗಾಲ ಇವರ ಅಧ್ಯಕ್ಷತೆಯಲ್ಲಿ “ಜನ ಸಂಪರ್ಕ ಸಭೆ” ಯನ್ನು ಆಯೋಜಿಸಲಾಗಿದ್ದು ಗ್ರಾಹಕರು ತಮ್ಮ ವ್ಯಾಪ್ತಿಯ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಬಗ್ಗೆ ಪರಿಹಾರ ಪಡೆದುಕೊಳ್ಳಲು ಸಭೆಗೆ ಹಾಜರಾಗಲು ಸಾರ್ವಜನಿಕರಲ್ಲಿ ಕೋರಲಾಗಿದೆ.
ವರದಿ ಉಸ್ಮಾನ್ ಖಾನ್