
ಅದ್ದೂರಿಯಾಗಿ ಜರುಗಿದ ಸಣಾಪುರ ಉದ್ಭವ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಬಳ್ಳಾರಿ/ ಕಂಪ್ಲಿ : ತಾಲೂಕಿನ ಸಣಾಪುರ ಗ್ರಾಮದಲ್ಲಿ ಸಾವಿರಾರು ಜನರ ಮಧ್ಯೆ ಐತಿಹಾಸಿಕ ಉದ್ಭವ ವೀರಭದ್ರೇಶ್ವರ ಮಹಾರಥೋತ್ಸವ ಅದ್ದೂರಿಯಾಗಿ ಜರುಗಿತು.ಜಾತ್ರಾ ಮಹೋತ್ಸವದ ಅಂಗವಾಗಿ ಉದ್ಭವ ಶ್ರೀ ವೀರಭದ್ರೇಶ್ವರನಿಗೆ ಬೆಳಗಿನ ಜಾವ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ,