
ಮುಖ್ಯಮಂತ್ರಿಗಳಿಗೆ ಮಾಧ್ಯಮ ಲೋಕದ ನೂತನ ಪುಸ್ತಕ: ಹಿರಿಯರ ಸೇವೆ ಶ್ಲಾಘನೀಯ ಎಂದ ಸಿ.ಎಂ
ಬೆಂಗಳೂರು: ಅಮೃತ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಮಾಧ್ಯಮದ ಹಿರಿಯ ಪತ್ರಕರ್ತರ ಮನೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವೇ ಭೇಟಿ ನೀಡಿ ಕುಟುಂಬಸ್ಥರ ಸಮ್ಮುಖದಲ್ಲಿ ಹಿರಿಯರನ್ನು ಗೌರವಿಸಿರುವುದು ಅಭಿನಂದನಾರ್ಹವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದರು. ಹಿರಿಯ