
ಕೃಷಿಯಲ್ಲಿ ಸಾಧನೆ ಮಾಡಿದ ರೈತ ಮಹಿಳೆ ಶಿವಮ್ಮ ಶಂಭುಲಿಂಗಪ್ಪ ಹಡಪದ ಅವರಿಗೆ ಸನ್ಮಾನ
ಕಲಬುರಗಿ/ ವಾಡಿ: ಪಟ್ಟಣದ ಸಮೀಪ ಹಲಕಟ್ಟಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಚಿತ್ತಾಪುರ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಿಗೆ ಸನ್ಮಾನಿಸಲಾಯಿತು.ಕೃಷಿಯಲ್ಲಿ ಸುಮಾರು 40 ವರ್ಷದಿಂದಲೂ