
ಸಾಧನೆಯ ಮೂಲಕ ಮಾನವ ಮಹಾ ಮಾನವನಾಗಬಹುದು – ಚಾನುಕೋಟಿ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು
ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತಾಲೂಕು ಕಛೇರಿಯ ಮಹಾತ್ಮಾ ಗಾಂಧೀಜಿ ಸಭಾಂಗಣದಲ್ಲಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಷ. ಬ್ರ. ಡಾ|| ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು, ಡೋಣೂರು ಚಾನುಕೋಟಿ ಮಠ ಇವರು