ಬೆಂಗಳೂರು : ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ರೋಜಾ ಬಿಡುವ ಸಂದರ್ಭದಲ್ಲಿ ಹಣ್ಣು ಹಂಪಲುಗಳನ್ನು ಹಂಚಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ,ಶ್ರೀ ಮಹೇಶ ಹೊಸ ಗೌಡ್ರು, ಕಾಂಗ್ರೆಸ್ ಯುವ ಮುಖಂಡರಾದ ,ಶ್ರೀ ಸುಧೀಂದ್ರ ಹನಗುಂಡಿ, ಅಂಜುಮನ್ ಇಸ್ಲಾಮ ಕಮಿಟಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಎಲ್ಲಾ ಮುಸಲ್ಮಾನ ಬಂಧುಗಳಿಗೆ,
ಹಣ್ಣುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಬೆಂಗಳೂರಿನ ಸಮಸ್ತ ಮುಸ್ಲಿಂ ಸಮಾಜದ ಗುರುಹಿರಿಯರು ಉಪಸ್ಥಿತರಿದ್ದರು.
ವರದಿ : ಅಬ್ದುಲಸಾಬ ನಾಯ್ಕರ