ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ತಾರಾಪೂರ ಗ್ರಾಮದಲ್ಲಿ ಹೋಳಿ ಹಬ್ಬವನ್ನು ಅತೀ ವಿಜೃಂಭಣೆಯಿಂದ ಆಚರಿಸಲಾಯಿತು. ತಾರಾಪೂರ ಗ್ರಾಮದ ಶ್ರೀ ವೇದಮೂರ್ತಿ ಹಂಪಯ್ಯ ಮಠ ಇವರಿಗೆ ಹೆಣದಂತೆ ಅಲಂಕಾರ ಮಾಡಿ ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಯುವಕರು ಹಿರಿಯರು ಮಹಿಳೆಯರು ಮಕ್ಕಳು ಕುಣಿದು ಕುಪ್ಪಳಿಸುತ್ತಾ ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿದರು.
ವರದಿ : ಹಣಮಂತ ಚ. ಕಟಬರ್