ಬೀದರ : ಬೀದರ್ ಜಿಲ್ಲೆಯ ಮಾದಿಗ ಸಮಾಜದ ಮುಖಂಡರು ಹಾಗೂ ಕೆ.ಪಿ.ಸಿ.ಸಿ ಕಾರ್ಯದರ್ಶಿಗಳಾದ ಜಾನಸನ ಘೋಡೆ ರವರು ಸುಮಾರು ವರ್ಷಗಳಿಂದ ಹಗಲು ರಾತ್ರಿ ಎನ್ನದೇ ಕಾಂಗ್ರೆಸ್ ಪಕ್ಷಕಾಗಿ ಹಗಲಿರುಳು ದುಡಿದಿದ್ದಾರೆ ಎಂದು ಗುರುದಾಸ ಅಮದಲಪಾಡ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮಾದಿಗ ಸಮಾಜದ ಮುಖಂಡರಿಗೆ ಯಾವುದೆ ರೀತಿಯಲ್ಲಿ ಉನ್ನತ ಹುದ್ದೆ ನೀಡಿಲ್ಲ ಆದ ಕಾರಣ ಮಾನ್ಯ ಕೆ.ಪಿ.ಸಿ.ಸಿ ರಾಜ್ಯಾಧ್ಯಕ್ಷರಾದ ಡಿ .ಕೆ. ಶಿವಕುಮಾರ್ ಮನವಿ ಜಾನಸನ ಘೋಡೆ ರವರಿಗೆ ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನ ಮಾಡಲು ಆಗ್ರಹಿಸಿದರು.
ವರದಿ: ರೋಹನ್ ವಾಘಮಾರೆ