ಚಾಮರಾಜನಗರ/ ಗುಂಡ್ಲುಪೇಟೆ :ಲೀಡ್ ಬ್ಯಾಂಕ್ ಚಾಮರಾಜನಗರ ಮತ್ತು ಧಾನ್ ಫೌಂಡೇಶನ್ ಸಂಸ್ಥೆಯು ಭೀಮನಬೀಡು ಗ್ರಾಮ ಪಂಚಾಯತ ನ ಸಹಕಾರದೊಂದಿಗೆ ಭೀಮನಬೀಡು ಗ್ರಾಮದ
ವಿವಿಧ ಬ್ಯಾಂಕ್ ಖಾತೆದಾರೆರೆಲ್ಲರಿಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮ್ ಯೋಜನೆ ಈ ಎರಡೂ ಸಾಮಾಜಿಕ ಭದ್ರತಾ ಯೋಜನೆಗಳಿಗೆ ಗ್ರಾಮದ ಒಟ್ಟು pmsby ಯೋಜನೆಗೆ 271 ಮತ್ತು pmjjby ಯೋಜನೆಗೆ 200 ಬ್ಯಾಂಕ್ ಖಾತೆದಾರರನ್ನು ಸೇರ್ಪಡೆ ಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಿಡಿಒ ಭೋಜೇಶ್ ರವರು ತಮ್ಮ ಗ್ರಾಮದ ಜನರಿಗೆ pmsby, pmjjby ಅರ್ಜಿಗಳನ್ನು ಬರೆಯುವುದರ ಮೂಲಕ ನೋಂದಣಿ ಮಾಡಿಸಿದರು.
ಸೆಕ್ರೆಟರಿ ಮಹದೇವೇಗೌಡ ,
ಧಾನ್ ಫೌಂಡೇಶನ್ CFL ಸಂಯೋಜಕರು ಗೋವಿಂದರಾಜು ,cflಆರ್ಥಿಕ ಸಹಾಯಕರು ವಸಂತ ,
MBK ಜ್ಯೋತಿ ಮತ್ತು ಮಮತಾ,
ಪಂಚಾಯಿತಿ ಸದಸ್ಯರು ಸ್ವಾಮಿ ಸೇರಿದಂತೆ ಸಿಬ್ಬಂದಿಗಳು, ಗ್ರಾಮಸ್ಥರು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
- ಕರುನಾಡ ಕಂದ