
ಏಳು ವರ್ಷದ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ ಬಿಜೆಪಿ ಯುವ ಮುಖಂಡ
ಬಳ್ಳಾರಿ: ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯ ಟಿಕೆಟ್ ಆಕಾಂಕ್ಷಿಯೂ ಆಗಿದ್ದ, ಬಿಜೆಪಿ ಯುವ ನಾಯಕನೊಬ್ಬ ಏಳು ವರ್ಷದ ಬಾಲಕಿಯನ್ನು ಅಪಹರಿಸಿ ಅವರ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಹಳ್ಳಿಯೊಂದರಲ್ಲಿ