ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದೇಶದಲ್ಲಿ ಇದು ಮಹತ್ತರವಾದ ಆದೇಶ, ಒಬ್ಬ ಬಡಪತ್ರಿಕಾ ವಿತರಕನ ಕುಟುಂಬಕ್ಕೆ ಪರಿಹಾರ ಶೀಘ್ರ ಸಿಗಲಿ : ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ 2022 ಜುಲೈ 7 ರಂದು ಪ್ರವಾಸಿ ಮಂದಿರದ ಸಮೀಪದಲ್ಲಿ ಪತ್ರಿಕೆ ವಿತರಣೆ ಮಾಡುತ್ತಿದ್ದ ಗಣೇಶ್ ಎಂಬಾತನಿಗೆ ಎನ್ ಡಬ್ಲ್ಯೂ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದ ಪತ್ರಿಕಾ ವಿತರಕ ಗಣೇಶ್ ಕುಟುಂಬಕ್ಕೆ ಪರಿಹಾರ ನೀಡದ ಬಸ್ಸನ್ನು ವಶಪಡಿಸಲು ಆದೇಶ ನೀಡಿದ ನ್ಯಾಯಾಲಯಕ್ಕೆ ಧನ್ಯವಾದ ತಿಳಿಸುತ್ತಿರುವ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಇಡೀ ದೇಶದಲ್ಲಿ ಇದು ಒಂದು ಮಹತ್ತರವಾದ ಆದೇಶವಾಗಿದ್ದು ಒಬ್ಬ ಸಾಮಾನ್ಯ ಪತ್ರಿಕೆ ವಿತರಕನಿಗೂ ನ್ಯಾಯ ದೊರಕುತ್ತದೆ ಎಂಬುದಕ್ಕೆ ಇದೊಂದು ಉದಾಹರಣೆ ಈತನ ಕುಟುಂಬಕ್ಕೆ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರು ಒಕ್ಕೂಟ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಅಂದಿನ ಕಾರ್ಮಿಕ ಸಚಿವರ ಗಮನ ಸೆಳೆದು ಬಡ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಕೊಡಿಸುವಲ್ಲಿ ಯಶಸ್ವಿಯಾಗಿದ್ದು ಇಡೀ ದೇಶದಲ್ಲಿ ಪ್ರಥಮ ಪತ್ರಿಕಾ ವಿತರಕನ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ ಯಶಸ್ವಿಯಾದ ರಾಜ್ಯ ಒಕ್ಕೂಟ ಹಾಗೂ ಕಾನಿಪಾ ಸಂಘ ಹಾಗೂ ಇದೇ ಸಂದರ್ಭದಲ್ಲಿ ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತಾ ಶೀಘ್ರವೇ ಕುಟುಂಬಕ್ಕೆ ಪರಿಹಾರ ಸಿಗಲಿ ಎಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಆಶಿಸಿದೆ.

ವರದಿ: ಕೊಡಕ್ಕಲ್ ಶಿವಪ್ರಸಾದ, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ