
ಅಲೆಮಾರಿ ಹಾಗೂ ಅರೆ ಅಲೆಮಾರಿ ನಿಗಮದ ವತಿಯಿಂದ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಹಸುಗಳ ವಿತರಿಸಿದ ಶಾಸಕ ಎಂ.ಆರ್. ಮಂಜುನಾಥ್
ಚಾಮರಾಜನಗರ/ ಹನೂರು :ತಾಲೂಕಿನ ಲೋಕೋಪಯೋಗಿ ಅತಿಥಿ ಗೃಹದ ಅವರಣದಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಪಂಗಡಗಳ ಅಲೆಮಾರಿ ಹಾಗೂ ಅಲೆಮಾರಿ ಸೂಕ್ರ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಸ್ವಯಂ ಉದ್ಯೋಗ ನೇರ