ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಡಾ. ಬಿ ಆರ್. ಅಂಬೇಡ್ಕರ್ ಹಾಗೂ ಮಾಜಿ ಉಪ ಪ್ರಧಾನಿಗಳಾದ ಬಾಬು ಜಗಜೀವನ್ ರಾಮ್ ರವರ ಜಯಂತಿ ಕುರಿತ ಕುಂದು ಕೊರತೆ ಸಭೆ ತಾಲೂಕ ತಹಶೀಲ್ದಾರರಾದ ಶ್ರೀಕಾಂತ ಶಿರಹಟ್ಟಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಮಲ್ಲಿಕಾರ್ಜುನ್ ಉಳ್ಳಾಗಡ್ಡಿ ಹಾಗೂ ಸಿ.ಪಿ.ಐ ಪಿ. ವಿ. ಸಾಲಿಮಠ್ ರವರು ಸೇರಿದಂತೆ ತಾಲೂಕ ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ದಲಿತ ಸಂಘಟನೆಯ ಪದಾಧಿಕಾರಿಗಳ ಸಮ್ಮುಖದಲ್ಲಿ ಜರುಗಿತು.
ವರದಿ ಮಂಜು .ಎಂ.ಚಿಕ್ಕಣ್ಣವರ
